ಪಾಲಿಕೆ ಚುನಾವಣೆಲ್ಲಿ ವೀರಶೈವ ಲಿಂಗಾಯತಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಡಿ : ನಿಲೂರ

0
33

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿದ್ದು, ಒಟ್ಟು 55 ವಾರ್ಡ್ ಗಳಿವೆ ಅದರಲ್ಲಿ 27 ವಾರ್ಡ್ ಗಳಲ್ಲಿ ಸಾಮಾನ್ಯ ಮಿಸಲಾತಿಗಳಿವೆ. ಆದ ಕಾರಣ ಎಲ್ಲಾ ರಾಜಕೀಯ ಪಕ್ಷದವರು ಸಾಮಾನ್ಯ ಮಿಸಲಾತಿಗಳಲ್ಲಿ ವೀರಶೈವ ಲಿಂಗಾಯತ ಸಮುದಾಯವರನ್ನು ಹೆಚ್ಚಿನ ಪ್ರಾತಿನಿಧ್ಯ ಕೊಡಬೇಕು ಎಂದು ವೀರಶೈವ ಲಿಂಗಾಯತ ಯುವ ವೇದಿಕೆಯ ಜಿಲ್ಲಾಧ್ಯಕ್ಷ ದಯಾನಂದ ಎಂ ಪಾಟೀಲ ನಿಲೂರ್ ಆಗ್ರಹಿಸಿದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here