ಶ್ರೀವಿಠ್ಠಲರಾವ ತುಕಾರಾಮ ಸುತ್ರಾವೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0
9

ಕಲಬುರಗಿ: ರೋಟರಿ ಕ್ಲಬ್ ಪೋಷಿತ ಶ್ರೀವಿಠ್ಠಲರಾವ ತುಕಾರಾಮ ಸುತ್ರಾವೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಕೋವಿಡ ನಿಯಮವನ್ನು ಪಾಲಿಸಿ ಶಿಕ್ಷಕರ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ದಕ್ಷಿಣ ವಲಯ ಶಂಕ್ರಮ್ಮ ಧವಳಗಿ, ಡಾ. ರಾಧಾಕೃಷ್ಣ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಎಸ್.ಎಸ್.ಪಾಟೀಲ, ರಮೇಶ ಹೊಸಪೇಟೆ ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿವರ್ಗದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here