ಎಐಎಂಐಎಂ ಜಿಲ್ಲಾ ಅಧ್ಯಕ್ಷ ರಹೀಮ್ ಮಿರ್ಚಿ ರಾಜೀನಾಮೆ

0
65

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್ ಗಳಲ್ಲಿ ಎಐಎಂಐಎಂ ಪಕ್ಷ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ರಹೀಮ್ ಮಿರ್ಚಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿದ ರಹೀಮ್‌ ಮಿರ್ಚಿ ಪಾಲಿಕೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here