ಕಲಬುರ್ಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನರಾಗಿ ಅಧಿಕಾರ ಸ್ವೀಕರಿಸಿದ ಡಾ. ವಿ. ಟಿ. ಕಾಂಬಳೆ ಅವರಿಗೆ ಗುಲ್ಬರ್ಗ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಜಯಕುಮಾರ್ ನೂಲಕರ್ ಅವರು ನೂರಾರು ಕಾರ್ಯಕರ್ತರೊಂದಿಗೆ ಸನ್ಮಾನಿಸಿದರು.
ಮಲ್ಲಿಕಾರ್ಜುನ ಮ್ಯಾಗೇರಿ ಮತ್ತು ಹಲವಾರು ಜನ ಭಾಗವಹಿಸಿದ್ದರು.