ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತವಾಗಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿಯಲ್ಲಿ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಶಾಸಕರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಧ್ವಜಾರೋಹಣ ನೆರವೇರಿಸಿದೆನು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಎನ್.ವಿ.ಪ್ರಸಾದ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.