ಕಲಬುರಗಿ; ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕೇಂದ್ರ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ ಅವರನ್ನು ಮಾದಿಗ ಸಮುದಾಯದ ಯುವ ಮುಖಂಡ ಸಚಿನ್ ಆರ್ ಕಟ್ಟಿಮನಿ ಅವರ ನೇತೃತ್ವದಲ್ಲಿ ಬೆಂಗಳೂರಿನ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹರಿಶ್ಚಂದ್ರ ದೊಡ್ಮನಿ, ವಿಠಲ ಎಚ್ ವಾಲೀಕರ್, ಕರಣಪ್ಪ ರತ್ನಾಕರ್ ಇದ್ದರು.