ಭಾರತ ಬಂದಗೆ ತಾಲ್ಲೂಕು ಆಮ್ ಆದ್ಮಿ ಪಕ್ಷ ಬೆಂಬಲ

0
25

ಜೇವರ್ಗಿ: ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಜಾರಿ ಮಾಡಿದ ರೈತ ವಿರೋಧಿ ಕೃಷಿ ಕಾನೂನು ರದ್ದು ಗೊಳಿಸಲು ರೈತ ಸಂಘಟನೆಗಳು ಭಾರತ ಬಂದ ಹೋರಾಟಕ್ಕೆ ಬೆಂಬಲಿಸಿ ಹೋರಾಟ ದಲ್ಲಿ ಭಾಗವಹಿಸಲಿದೆ ಎಂದು ತಾಲ್ಲೂಕು ಆಮ್ ಆದ್ಮಿ ಪಕ್ಷದ ಸಂಚಾಲಕರಾದ ಈರಣ್ಣಗೌಡ ಪಾಟೀಲ ಗುಳ್ಯಾಳ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ತಾಲೂಕಿನ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ರೈತರು ಈ ಒಂದು ಹೋರಾಟಕ್ಕೆ ಆಗಮಿಸಿ ಹೋರಾಟ ಯಶಸ್ವಿ ಗೊಳಿಸಲು ಮನವಿ ಮಾಡಿಕೊಂಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here