ಕಾಂಗ್ರೆಸ್ ನಾಯಕರಿಂದ ಭೂಕಂಪ ಪೀಡಿತ ಗ್ರಾಮಗಳಿಗೆ ಭೇಟಿ

0
35

ಚಿಂಚೋಳಿ: ಭೂಕಂಪ ಪೀಡಿತ ಗ್ರಾಮಗಳಾದ ಕೊಡದೂರ, ತೇಗಲತ್ತಿಪಿ, ಹಲಚೇರಾ ಗ್ರಾಮಗಳಿಗೆ ಇಂದು ಮುಂಜಾನೆ  ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ಚಿಂಚೋಳಿ ಕಾಂಗ್ರೆಸ್ ಮುಖಂಡ ಸುಭಾಷ್ ವ್ಹಿ. ರಾಠೋಡ್ ಅವರು ಕಾರ್ಯಕರ್ತರೊಂದಿಗೆ ಭೇಟಿ ಗ್ರಾಮಸ್ಥರಿಗೆ ಧೈರ್ಯ ತುಂಬಿ, ನಿಮ್ಮ ಜೊತೆ ನಾವಿದ್ದೇವೆ ಎಂದು ಅಭಯ ನೀಡಿದರು.

ಈ ಸಂದರ್ಭದಲ್ಲಿ ಚಿಂಚೋಳಿ, ಸೇಡಂ ಹಾಗೂ ಕಾಳಗಿ – ಕೊಡ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ಮುಖಂಡರು, ಯುವ ನಾಯಕರು,ವಿವಿಧ ಘಟಕದ ಅಧ್ಯಕ್ಷರು. ಪದಾಧಿಕಾರಿಗಳು, ಹಾಲಿ – ಮಾಜಿ ಚುನಾಯಿತ ಜನಪ್ರತಿನಿದಿಗಳು, ಕಾರ್ಯಕರ್ತರು ಅಭಿಮಾನಿಗಳು, ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರೂ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here