ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಭೂಕಂಪಕ್ಕೆ ಹಾನಿ ಅನುಭವಿಸಿದ 4 ಪಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ಮೂಲಕ emedialine - October 19, 2021 0 21 Facebook Twitter Pinterest WhatsApp ಚಿಂಚೋಳಿ: ತಾಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಭುಕಂಪನದಿಂದ ಹಾನಿಯಾದ ಮನೆಗಳ ಮಾಲೀಕರಿಗೆ ಸಾಂಕೇತಿಕವಾಗಿ 4 ಜನ ಪಲಾನುಭವಿಗಳಿಗೆ ತಲಾ 50 ಸಾವಿರ ರೂ. ಪರಿಹಾರ ಚೆಕ್ ವಿತರಿಸಲಾಯಿತು.