ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಸಚಿವ ಬಿ.ಸಿ.ನಾಗೇಶಗೆ ಮನವಿ

0
20

ಕಲಬುರಗಿ: ನಗರಕ್ಕೆ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವ ಬಿ.ಸಿ.ನಾಗೇಶ ಅವರಿಗೆ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಂಗಮನಾಥ ಬಟಗೇರಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಶಶೀಲ ನಮೋಶಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here