ಕಲಬುರಗಿ: ನಗರಕ್ಕೆ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವ ಬಿ.ಸಿ.ನಾಗೇಶ ಹಾಗೂ ರೇಷ್ಮಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಇವರನ್ನು ವಿಧಾನ ಪರಿಷತ ಸದಸ್ಯರಾದ ಶಶೀಲ ನಮೋಶಿ ಅವರು ಶ್ರೀಶರಣಬಸವೇಶ್ವರ ಮೂರ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಪ್ರಪುಲ್ ನಮೋಶಿ ಹಾಗೂ ಕುಟುಂಬದ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.