ಕಲಬುರಗಿ: 2021-22 ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನದ ಎನ್.ಎಸ್.ಪಿ ಸ್ಕಾಲರಸಿಪ್ ಯೋಜನೆಯಡಿ ಎನ್.ಎಸ್.ಪಿ ಪೋರ್ಟಲ್‌ನಲ್ಲಿ ಶಾಲಾ ಮುಖ್ಯಸ್ಥರ ಆಧಾರ್ ಅಥೇ೦ಟಿಕೇಷನ್ ಮಾಡುವದು ಕಡ್ಡಾಯವಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಹಿಮೂದ್ ಎಸ್ ತಿಳಿಸಿದ್ದಾರೆ.
ಒಂದು ವೇಳೆ ಆಧಾರ್ ಅಥೇ೦ಟಿಕೇಷನ್ ಮಾಡದಿದ್ದಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸದರಿ ಯೋಜನೆಯಿ೦ದ ವಂಚಿತರಾಗುತ್ತಾರೆ. ಆದಷ್ಟು ಬೇಗನೆ ಸದರಿ ಪ್ರಕ್ರಿಯೆಯನ್ನು ಪೂರ್ಣಗೋಳಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು.