ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಬಿಎಸ್ ವೈ ಅವರ ಮೊಮ್ಮಗಳು ಸೌಂದರ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.