ಕನ್ನಡ ಭೂಮಿ ರಾಜ್ಯ ಯುವ ಅಧ್ಯಕ್ಷರಾಗಿ ಆನಂದ ತೆಗನೂರ ನೇಮಕ

0
29

ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿಗೆ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಯುವ ಮುಖಂಡ ಆನಂದ ತೆಗನೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿ ವಹಿಸಿಕೊಂಡು ಕೂಡಲೇ ಸಂಘಟನೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ಕನ್ನಡ, ನಾಡು ನುಡಿ ರಕ್ಷಣೆಗೆ ಬದ್ಧವಾಗಿರಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here