ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಖಾಲಿ ಸಿಲಿಂಡರ್ ಹಿಡಿದು ಧರಣಿ

0
14

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಖಾಲಿ ಸಿಲಿಂಡರ್ ಗಳನ್ನು ಹಿಡಿದು ಬೆಲೆ ಏರಿಕೆ ಮುಕ್ತ ಭಾರತ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಮಾಜಿಸಚಿವ ಡಾ.ಶರಣಪ್ರಕಾಶ ಪಾಟೀಲ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೇಸ್ ಮುಖಂಡರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here