ಕಲಬುರಗಿ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ ನೇತೃತ್ವದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್,ಈರಣ್ಣ ಜಳಕಿ, ಚೇತನ್ ಗೋನಾಯಕ, ಪರಶುರಾಮ ನಾಟೇಕಾರ, ಅಶ್ವಿನ್ ಸಂಕ, ಅಮರ ಶಿರವಾಳ, ಹಾಗೂ ವಿವಿಧ ಬ್ಲಾಕ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ಸಿನ ಕಾರ್ಯಕರ್ತರು ಪಾಲ್ಗೊಂಡರು.