ತಾಲೂಕುಗಳ ಅಭಿವೃದ್ಧಿಗೆ ಒತ್ತಾಯಿಸಿ ಚನ್ನವೀರ ಗೌರೆ ಸಿಎಂಗೆ ಮನವಿ

0
23

ಕಲಬುರಗಿ: ಬೀದರ ಜಿಲ್ಲೆಗಳಲ್ಲಿ ಹೋಸದಾಗಿ ರಚಿಸಿರುವ ೭ ತಾಲೂಕುಗಳನ್ನು ಅಭಿವೃದ್ಧಿ ಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಚನ್ನವೀರ ಗೌರೆ ಅವರು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ ಅಂಬೇಡ್ಕರ್ ಜಯಂತಿ:

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here