ಕಲಬುರಗಿ: ನಗರದ ತಾರಫೈಲ್ ಬಡಾವಣೆಯಲ್ಲಿ ೮ನೇ ಕ್ರಾಸ್ನಲ್ಲಿ ಮಹಾತ್ಮಾ ಗಾಂಧಿ ವಿಕಾಸ ಯೋಜನೆಯಡಿಯಲ್ಲಿ ೧ ಕೋಟಿ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ನಿಂಗಮ್ಮ ಕಟ್ಟಿಮನಿ, ರವಿ ರಾಠೋಡ, ಶಿವಣ್ಣಗೌಡ ಪಾಟೀಲ್, ಪ್ರಭಾಕರ, ಗುಲಾಂ ನಬಿ, ಸಂಧ್ಯಾರಾಜ, ಸುರೇಶ ಇಟ್ಟಗಿ ಹಾಗೂ ಬಡಾವಣೆಯ ಮುಖಂಡರು ಇದ್ದರು.