ಕಲಬರುಗಿ: ತಾಲ್ಲೂಕಿನ ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ರೇವಣಸಿದ್ದ ಶಿವಾಚಾರ್ಯರು ಬೆಂಗಳೂರಿನಲ್ಲಿ ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶ್ರೀಮಠದಿಂದ ಸತ್ಕರಿಸಿ ಆರ್ಶಿವದಿಸಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ವಿವಿಧ ವಿಷಯಗಳ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು ವೇದಮೂರ್ತಿ ಶ್ರೀ ಚಂದ್ರಶೇಖರ ಶಾಸ್ತ್ರಿಗಳು. ವೇದಮೂರ್ತಿ ಶ್ರೀ ನೀಲಕಂಠ ಶಾಸ್ತ್ರಿಗಳು.ವಿದ್ವಾನ್ ಪೂಜ್ಯ ಶ್ರೀ ಆಚಾರ್ಯ ಸುಬ್ರಮಣ್ಯ ಶರ್ಮ ರವರು. ವೀರಶೈವ ಲಿಂಗಾಯತ ಸಮಾಜದ ಗಣ್ಯರಾದ ಬಿ. ಎಸ್ ಪರಮಶಿವಯ್ಯನವರು. ಗಣ್ಯವರ್ತಕರಾದ ಮಲ್ಲಿಕಾರ್ಜುನಯ್ಯನವರು ಉಪಸ್ಥಿತರಿದ್ದರು.