ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ವಿತರಣೆ

0
23

ಕಲಬುರಗಿ: ವಸತಿ ಇಲಾಖೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ದಕ್ಷಿಣ ಮತಕ್ಷೇತ್ರದ ಕೀರ್ತಿ ನಗರ, ಕೃಷ್ಣ ನಗರ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಹಕ್ಕುಪತ್ರವನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ, ನಗರಸಭೆ ಸದಸ್ಯ ಶಂಭುಲಿಂಗ,ಎಇಇ ಶ್ರೀಧರ, ಮಲ್ಲಿಕಾರ್ಜುನ, ಹನುಮಂತ, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here