ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

0
14

ಕಲಬುರಗಿ : ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ , ಜಿಪಂ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು.

ಜಿಪಂ ಸಿಇಓ ಡಾ.ಗಿರೀಶ ಬದೋಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ ಗಾಯತ್ರಿ , ತಹಶೀಲ್ದಾರ ಪ್ರಕಾಶ ಕುದುರೆ ಅವರು ಸೇರಿದಂತೆ ಅನೇಕ ಗಣ್ಯರು, ಕ್ರೀಡಾಪಟುಗಳು, ತರಬೇತುದಾರರು ಉಪಸ್ಥಿತರಿದ್ದು ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here