ಅಪರಾಧಿಕ ಕೃತ್ಯ ಮತ್ತು ಕೊಲೆ ಖಂಡಿಸಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ

0
28

ಕಲಬುರಗಿ: ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಅಪರಾಧಿಕ ಕೃತ್ಯ ಮತ್ತು ಕೊಲೆಘಟನೆಯನ್ನು ತೀವ್ರವಾಗಿ ಖಂಡಿಸಿ ನಗರದ ಎಸ್ ವಿ ಪಿ ವೃತ್ತದಲ್ಲಿ ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಗುರು ಬಂಡಿ,   ಸಿದ್ದು ಖೇಣಿ, ಈಶ್ವರ, ಸಾಗರ ಬಾವಿ, ಅಕ್ಷಯ್ ಉಪಾಧ್ಯಾಯ, ಪ್ರದೀಪ ಓಂಕಾರ್ ಹಾಗೂ ಇನ್ನಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here