ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ಮುಸ್ತಾಕ್ ಅಲಿ ಅರಣಕಲ್ ನೇಮಕ

0
19

ಕಲಬುರಗಿ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಕೆ.ಶಂಶುಲ್‍ಹಕ್ ಖಾನ್ ಅವರ ಆದೇಶ ಮೇರೆಗೆ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ಮುಸ್ತಾಕ್ ಅಲಿ ಅರಣಕಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತನ್ನ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಮತ್ತಷ್ಟು ಬಲವರ್ಧನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here