ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಮಜರ ಆಲಂ ಖಾನ ನೇತೃತ್ವದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಸನ್ಮಾನ ಮೂಲಕ emedialine - November 8, 2022 0 10 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡ ಮಜರ ಆಲಂ ಖಾನ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ.ಕಿರಣ ದೇಶಮುಖ, ಸಂತೋಷ ಪಾಟೀಲ ದಣ್ಣೂರ ಇದ್ದರು.