ಕಲಬುರಗಿ: ಜೆಡಿಎಸ್ ರಾಜ್ಯಾಕ್ಷ ಸಿ.ಎಂ.ಇಬ್ರಾಹಿಂ ಅವರ ಆದೇಶ ಮೇರೆಗೆ ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕರಾದ ಸವಿತಾ ಬಿ.ಠಾಕೂರ್ ಅವರನ್ನು ಜೆಡಿಎಸ್ ಕಾರ್ಯಕರ್ತರು ನಗರದ ರೈಲು ನಿಲ್ದಾಣದಲ್ಲಿ ಸನ್ಮಾನಿಸಿ ಸ್ವಾಗತಿಸಿಕೊಂಡರು. ಜೆಡಿಎಸ್ ಮುಖಂಡ ಮಲ್ಲಿಕಾರ್ಜುನ ಪೂಜಾರಿ ನಂದಿಕೂರ ಸೇರಿದಂತೆ ಇತರರಿದ್ದರು.