ಕಲಬುರಗಿ: ನಾಳೆ 12 ರಂದು ನಗರದ ಮಿನಿ ವಿಧಾನಸೌಧ ಜಿಲ್ಲಾಧಿಕಾರಿ ಆವರಣದಲ್ಲಿ ಸಂಸದ ಕಾರ್ಯಲಯವನ್ನು ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ ಪಾಟೀಲ ಮತ್ತು ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8.45 ಉದ್ಘಾಟನೆ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಲು ಜಿಲ್ಲಾ ಅವರು ಕೋರಿದ್ದಾರೆ.