ಕಲಬುರಗಿ: ಕೋಟನೂರ (ಡಿ) ಗ್ರಾಮದ ಮಯೂರ ನಗರ ನಿವಾಸಿ ಕಲ್ಯಾಣಿಗೌಡ ಪೊಲೀಸ್ ಬಿರಾದಾರ್(48) ಅವರು ಮಂಗಳವಾರ ಬೆಳಗ್ಗೆ 6 ಗಂಟೆಗೆ ತೀವ್ರ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಪತ್ನಿ, ಮೂರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮಂಗಳವಾರ ಸಂಜೆ 4ಗಂಟೆಗೆ ಕೋಟನೂರ (ಡಿ) ಗ್ರಾಮದ ಮೃತರ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.