ಕಲಬುರಗಿ: ರಾಜ್ಯದಲ್ಲಿ ಮೇ.10 ರಂದು ಜರುಗಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 80 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರು ಹಾಗೂ ವಿಶೇಷಚೇತನರು ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವವರಿಗೆ ಕೇಂದ್ರ ಚುನಾವಣಾ ಆಯೋಗ ಅವಕಾಶ ನೀಡಿದೆ.
ದೇಶದಲ್ಲಿಯೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ರಾಜ್ಯದ ಮತದಾರರಿಗೆ ಕೇಂದ್ರ ಚುನಾವಣಾ ಆಯೋಗದಿಂದ ಕಲ್ಪಿಸಲಾಗಿದೆ ಎಂದು ಡಿಸೇಬಲ್ಡ ಹೆಲ್ಪಲೈನ್ ಫೌಂಡೆಶನ್ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…