ಕಲಬುರಗಿ: ತಾಲೂಕಿನ ಅಫಜಲಪುರ ವಿಧಾನಸಭೆ ಕ್ಷೇತ್ರಗೊಳಪಡುವ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ 1 ಕೋಟಿ ರೂ ನಗದು ಹಣ ಜಪ್ತಿ ಮಾಡಲಾಗಿದೆ.
ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲಾದ್ಯಂತ ಚೆಕ್ಪೋಸ್ಟ್ ಗಳು ತೆರುದು ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದ ರವಿ ಮುಡಬೂಳ ಅವರನ್ನು ವಶಕ್ಕೆ ಪಡೆದ್ದಾರೆ.
ಕಾರು ತಪಾಸಣೆ ಮಾಡಿದಾಗ 1 ಕೋಟಿ ರೂ ನಗದು ಹಣ ಪತ್ತೆಯಾದ ತಕ್ಷಣ ಹಣ ಮತ್ತು ರವಿ ಮುಡಬೂಳನನ್ನ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…