ಕಲಬುರಗಿ; ರಾಮ ನವಮಿ ಹಿನಲ್ಲೆ ನಗರದಲ್ಲಿ ಅದ್ದೂರಿ ಶೋಭಾಯಾತ್ರೆಯನ್ನು ನಡೆಸಲಾಯಿತು. ರಾಮನವಮಿ ಉತ್ಸವದ ಏರ್ಪಡಿಸಲಾದ ಶೋಭಾ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು
ಶ್ರೀರಾಮನವಮಿ ಉತ್ಸವ ಸಮಿತಿ ನೇತೃತ್ವದಲ್ಲಿ ಆಯೊಜಿಸಲಾದ ಶೋಭಾಯಾತ್ರೆಯನ್ನು ವಿವಿಧ ಮಠಾಧಿಶರು ಹಾಗೂ ಗಣ್ಯರು ಚಾಲನೆ ನೀಡಿದ್ರು. ಆಳಂದ ಚೆಕ್ ಪೆÇೀಸ್ಟ್ ನಿಂದ ಆರಂಭವಾದ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮಾರ್ಗವಾಗಿ ಜಗತ್ ಸರ್ಕಲ್‍ನಲ್ಲಿ ಸಮಾರೂಪಗೊಮಢೀಥೂ.
ಶೋಭಾ ಯಾತ್ರೆಯಲ್ಲಿ 15 ಅಡಿ ಎತ್ತರದ ರಾಮನ ಭವ್ಯ ಮೂರ್ತಿಯ ಅದ್ದೂರಿ ಮೆರವಣಿಗೆ ನಡೆಸಲಾಗುತ್ತಿದ್ದು, ಮೆರವಣಿಗೆ ಉದ್ದಕೂ ಅನೇಕ ಭಕ್ತರು ತಂಪು ಪಾನೀಯ ಹಾಗೂ ಊಟದ ವ್ಯವಸ್ಥೆ ಮಾಡುವ ಮೂಲಕ ಭಕ್ತಿ ಮೆರೆದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…