ಕಲಬುರಗಿ; ಚುನಾವಣಾ ಆಯೋಗವು ಈಗಾಗಲೇ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಈ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಚುನಾವಣಾ ನೀತಿ ಸಂಹಿತಾ ನಿಯಮಗಳನ್ನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ದೂರುಗಳು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು ಕೆಳಕಂಡ ವಿವಿಧ ಮೂಲಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.
24×7 ಜಿಲ್ಲಾ ಮತದಾರರ ಸಹಾಯವಾಣಿ ಟೋಲ್ ಫ್ರೀ ದೂರವಾಣಿ ಸಂಖ್ಯೆ 1950 ಹಾಗೂ 24×7 ಟೋಲ್ ಫ್ರೀ ದೂರವಾಣಿ ಸಂಖ್ಯೆ 08472-230141, ಸಿ-ವಿಜಿಲ್ ಅಪ್ಲಿಕೇಶನ್ಸ್ ((e-VIGIL) ಮೊಬೈಲ್ ಆ್ಯಪ್ ಮೂಲಕ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ deo.gulbarga@gmail.com ಇ-ಮೇಲ್ ಐಡಿ ಮೂಲಕವೂ ದೂರು ಸಲ್ಲಿಸಬಹುದಾಗಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…