ಜ್ಯೋತಿ ಎಂ. ಮರಗೊಳ ನೇಮಕ

0
28

ಕಲಬುರಗಿ: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನೆಟ್ಟಾ ಡಿಸೋಜಾ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಎಂ. ಮರಗೊಳ ಅವರನ್ನು ನೇಮಕ ಮಾಡಲಾಗಿದೆ. ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ ತಿಳಿಸಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರ ನೇತೃತ್ವದಲ್ಲಿ, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರು ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯುತ್ತೀರೆಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here