ಬಿಸಿ ಬಿಸಿ ಸುದ್ದಿ

ಸರಳವಾಗಿ ಡಾ.ಬಾಬು ಜಗಜೀವನರಾಂರವರ ಜಯಂತಿ ಆಚರಣೆ

ಕಲಬುರಗಿ; ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಬುಧುವಾರಂದು ನಗರದ ಟೌನ್ ಹಾಲ್‍ನಲ್ಲಿರುವ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ರವರ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಜಯಂತಿ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿ.ಸಿ.ಪಿ. ಅಡ್ಡೂರ ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಡಿ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ್ ಪಾಟೀಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

emedialine

Recent Posts

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…

6 hours ago

ಸಿದ್ದಪ್ಪ ಹೊಸಮನಿಗೆ ಪಿಎಚ್.ಡಿ

ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…

6 hours ago

ಕಲಬುರಗಿ; ಜಿಲ್ಲಾ ಮಾಸ್ಟರ್ ಟ್ರೇನರ್ಸ್ ಗಳಿಗೆ ತರಬೇತಿ

ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…

7 hours ago

ಸುರಪುರ:ವಾಸವಿ ಜಯಂತಿ ಆಚರಣೆ ಅದ್ಧೂರಿ ಮೆರವಣಿಗೆ

ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…

7 hours ago

ಕೃಷಿ ಅಧಿಕಾರಿ ಬೀಜ ಗೊಬ್ಬರ ಮಾರಾಟ ಅಂಗಡಿಗೆ ಭೇಡಿ;ಬಿತ್ತನೆ ಬೀಜ ಪರಿಶೀಲನೆ

ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…

8 hours ago

ಶ್ರೀ ವಾಸವಿ ಜಯಂತಿ ನಿಮಿತ್ತ ವಾಸವಿ ಮಾತೆಗೆ ತೊಟ್ಟಿಲ ಸೇವೆ

ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…

8 hours ago