ಕಲಬುರಗಿ: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಕ್ಲಬ್ ವತಿಯಿಂದ ನಟ ಪ್ರಜ್ವಲ್ ದೇವರಾಜ್ ಅಭಿನಯದ ವೀರಂ ಚಿತ್ರವು ರಾಜ್ಯಾದ್ಯಾಂತ ಬಿಡುಗಡೇಯಾಗಿದ್ದು, ನಗರದ ಸಂಗಮ ಚಿತ್ರಮಂದಿರದಲ್ಲಿ ಪಟ್ಟಾಕಿ ಸಿಡಿಸಿ, ವೀರಂ ಪೋಸ್ಟರಗೆ ಹಾಲಿನ ಅಭಿಶೇಕ ಮಾಡಿ ಅದ್ದೂರಿಯಾಗಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಅಧ್ಯಕ್ಷ ಶಿವರಾಜ್ ವಾರಿಕ, ಉಪಾಧ್ಯಕ್ಷ ಪ್ರವೀಣ ಜೀವಾ, ಸುನಿಲ್, ಮಹಾಲಿಂಗ, ಅಂಬರೀಷ್, ಗದಗಯ್ಯ ಜೀವ, ಅಕ್ಷಯ ಜೀವ, ನಾಗೇಶ ಕೋಮಟಿ, ಕುನಾಲ್ ಪುಣೆಕರ್, ದತ್ತು ತಳವಾರ ಸೆರಿದಂತೆ ಅಭಿಮಾನಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…