ಕಲಬುರಗಿ: ಕರ್ನಾಟಕ ಸಾರ್ವಜನಿಕ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಕಾರ್ಯದರ್ಶಿಯಾಗಿ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದ ವೀರಸಂಗಪ್ಪ ಎಸ್ ಪಾಟೀಲ್ ಅವರನ್ನು ನೇಮಕ ಮಾಡಿ ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ ಟಿ. ವೀರನಾಯಕ ಆದೇಶ ಹೋರಡಿಸಿದ್ದಾರೆ.
ಪ್ರಚಾರ ಸಮಿತಿಯ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ್ ಗುತ್ತೇದಾರ್ ಮತ್ತು ಚಿಂಚೋಳಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ವಿ ರಾಠೋಡ್ ಅವರ ಶಿಫಾರಸು ಮೇರಿಗೆ ವೀರಸಂಗಪ್ಪ ಅವರನ್ನು ನೇಮಕ ಮಾಡಿ ಮಹತ್ವದ ಜವಬ್ದಾರಿ ನೀಡಲಾಗಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…