ಕಲಬುರಗಿ: ಜಿಲ್ಲಾ ನ್ಯಾಯವಾದಿಗಳ ಸಂಘದ ವಾರ್ಷಿಕ ಸಭೆಯಲ್ಲಿ 2023-25ರ ಅವಧಿಗೆ ಚುನಾವಣೆ ನಡೆಸಲು ನಿರ್ಧಾರ ಮಾಡಲಾಗಿದ್ದು, ಚುನಾವಣಾ ಅಧಿಕಾರಿಯಾಗಿ ನ್ಯಾಯವಾದಿ ಹಣಮಂತ ಎನ್.ಭಾವಿಕಟ್ಟಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ನ್ಯಾಯವಾದಿ ಬಿ.ಕೆ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
*ಚುನಾವಣೆ ವೇಳಾಪಟ್ಟಿ: ಜಿಲ್ಲಾ ನ್ಯಾಯವಾದಿಗಳ ಸಂಘದ ಚುನಾವಣೆಗೆ ನಾಮಪತ್ರ ಏ.10 ಹಾಗೂ 11ರಂದು ಸಲ್ಲಿಸಬಹುದು. ಏ.12ರಂದು ನಾಮಪತ್ರ ಪರಿಶೀಲನೆ, ಏ.13ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಏ.19ರಂದು ಬೆಳಗ್ಗೆ 10ರಿಂದ 5ರವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 6.30ರ ನಂತರ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…