ಕಲಬುರಗಿ: ನಗರದ ಕಾರ್ಮಿಕ ಇಲಾಖೆಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕಾರ್ಮಿಕ ಇಲಾಖೆಯ ಸಹಾಯಕ ಅಯುಕ್ತ ಹಾಗೂ ಆಯುಕ್ತರಾದ ಆರತಿ ಪೂಜಾರಿ ಮಾಹತ್ಮ ಗಾಂಧಿಯವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಉಪ ಕಾರ್ಮಿಕ ಆಯುಕ್ತರಾದ ಗಿರೀಶ ಎಸ್ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಪಡೆಯ ಬೇಕಾದರೆ ಲಕ್ಷಾಂತರ ಜನರ ತ್ಯಾಗ ಬಲಿದ ಕೊಡುಗೆ ಆಗಿದ್ದು ಅವರ ತ್ಯಾಗವನ್ನು ಪ್ರತಿದಿನ ಸ್ಮರಿಸುವ ಹಾಗೂ ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.
ಇಂದು ನೆರೆ ಹಾವಳಿಯಿಂದ ನಾಡಿನ ಜನರು ಅತ್ಯಂತ ಕಷ್ಟದಲ್ಲಿ ಅವರ ಬದುಕು ಸಾಗಿಸುತ್ತಿದ್ದಾರೆ ಅವರಿಗೆ ಸಾಹಾಯ ಹಸ್ತ ನೀಡುವದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಳಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಸಹಾಯಕ ಕಾರ್ಮಿಕ ಅಧಿಕಾರಿಗಳಾದ ರವೀಂದ್ರಕುಮಾರ ಬಲ್ಲೂರು , ರಮೇಶ ಸುಂಬಡ ಸೇರಿದಂತೆ ಇಲಾಖೆ ಎಲ್ಲಾ ಸಿಂಬಂದಿಗಳು ಉಪಸ್ಥಿತರಿದ್ದರು …
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…