ಬುಲಂದ್ಶಹರ್: ದೇಶದಲ್ಲಿ ಇದೇ 18ರಂದು ಎರಡನೇ ಹಂತದ ಮತದಾನ ಸುಗಮವಾಗಿ ನಡೆದಿದೆ. ಆದರೆ ಬುಲಂದ್ ಶಹರ್ ದಲಿತ ಯುವಕನೋರ್ವ ಅಚಾತುರ್ಯ ಕಾರಣದಿಂದ ತನ್ನ ಮತ ಬಿಜೆಪಿಗೆ ಕಾಕಿದ್ದಕ್ಕೆ ಬೇಸರಗೊಂಡು ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡ ದುರ್ಘಟನೆ ಸಂಭವಿಸಿದೆ.
ಪವನ್ ಕುಮಾರ ಬೇರಳು ಕತ್ತರಿಸಿಕೊಂಡ ಯುವಕ ಬಿಎಸ್‌ಪಿಯ ಬೆಂಬಲಿಗ ಎಂದು ಹೇಳಲಾಗುತ್ತಿದು, ಮಾಯಾವತಿ ನೇತೃತ್ವದ ಬಿಎಸ್‌ಪಿ ಅಭ್ಯರ್ಥಿಗೆ ಮತ ಹಾಕುವ ಬದಲಿಗೆ ಅಚಾತುರ್ಯವಾಗಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಬೇಸರಗೊಂಡ ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡಿದಾನೆ.
ಬಿಜೆಪಿಯ ಹಾಲಿ ಸಂಸದ ಭೋಲಾ ಸಿಂಗ್ ಹಾಗೂ ಬಿಎಸ್‌ಪಿ-ಎಸ್‌ಪಿ-ಆರ್ ಎಲ್‌ಡಿ ಮೈತ್ರಿ ಅಭ್ಯರ್ಥಿ ಯೋಗೇಶ್ ವರ್ಮಾ ಅವರು ಕಣದಲ್ಲಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…