ಕಾಂಗ್ರೆಸ್ ಪ್ರಚಾರ ಸಮಿತಿಗೆ ಸಾಜಿದ್ ಅಲಿ ರಂಜೋಳ್ವಿ ನೇಮಕ

0
272

ಕಲಬುರಗಿ: ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಕನೀಝ ಫಾತೀಮಾ ಶೀಫಾರಸ್ಸಿಗೆ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ನಗರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸಾಜಿದ ಅಲಿ ರಂಜೋಳ್ವಿ ಅವರಿಗೆ ಜಗದೇ ಗುತ್ತಿಗೆದಾರ ಕಾಳಗಿ ರವರು ನೇಮಕಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸಂಘಟನೆಯಲ್ಲಿ ಸಕ್ರಿಯವಾಗಿ ಈ ದಿಸೆಯಲ್ಲಿ ತಾವು ಹೆಚ್ಚಿನ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು. ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ ಟಿ. ವೀರನಾಯಕ ಶುಭಹಾರೈಸಿ ಶಾಸಕರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here