ಕಲಬುರಗಿ: ಸಣ್ಣ ನೀರಾವರಿ ಮತ್ತು ಅಂತರ್ಜಾಲ ಅಭಿವೃದ್ಧಿ ಇಲಾಖೆ ನಗರದ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವ ಆಚರಿಸಲಾಯಿತು.
ಅಧೀಕ್ಷಕ ಇಂಜಿನಿಯರರಾದ ಸುರೇಶ. ಎಲ್. ಶರ್ಮಾ, ಕಾರ್ಯನಿರ್ವಾಹಕ ಇಂಜಿನಿಯರ್ ಎಮ್.ನರೇಂದ್ರಕುಮಾರ, ಡಾ.ಅಪ್ಪಗೆರೆ ಸೋಮಶೇಖರ, ರಾಧಾಕೃಷ್ಣ ಸಿಇ, ಮಲ್ಲಿಕಾರ್ಜುನ ಎಸ್.ಇ, ಮನೋಜಕುಮಾರ ಎಸ್.ಇ, ರಂಗಯ್ಯ ಬಡಿಗೇರ ಇಇ, ಮಲ್ಲಿಕಾರ್ಜುನ ಇಇ, ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗದವರು ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…