ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಜೈ ಭಾರತ ಮಾತಾ ಸೇವಾ ಸಮಿತಿ ನವದೆಹಲಿಯ ರಾಷ್ಟೀಯ ಸಂಸ್ಥಾಪಕ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಾಹ ರಾಜ ನಿರಗುಡಿಯವರು ಸಮಿತಿಯ ಮುಖಂಡರೊಂದಿಗೆ ಮುಂಬೈನ ದಾದರನ ಚೈತ್ಯ ಭೂಮಿಲ್ಲಿರುವ ಡಾ. ಬಿ .ಆರ್. ಅಂಬೆಡ್ಕರ ಅವರ ‘ಸ್ಮಾರಕಕ್ಕೆ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು

ನಂತರ ಮುಂಬೈ ನ ಶಿವಮಂದಿರ ಹವಾ ಮಲ್ಲಿನಾಥ ಮಹಾರಾಜ್ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಡಾ. ಬಿ. ಆರ್ .ಅಂಬೇಡ್ಕರ್ ಅವರ 132 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ್ ಮಹಾರಾಜ ನಿರಗುಡಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹಾಗು ಶಿವಾಜಿ ಮಾಹ ರಾಜ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ದೇಶ ಬಾಂಧವರು ಪ್ರಸ್ತುತ ಪರಿಸ್ಥಿತಿಯಲ್ಲಿ ಜಾತಿ ವಿಚಾರ, ಧರ್ಮದ ವಿಚಾರ ಮಾಡದೆ ಪ್ರ ಪ್ರಥಮವಾಗಿ ದೇಶದ ವಿಚಾರ ಮಾಡಬೇಕೆಂದು ಸಮಸ್ತ ದೇಶ ಬಾಂಧವರಿಗೆ ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ, ಮಹಾರಾಷ್ಟ್ರ , ಗುಜರಾತ, ರಾಜಸ್ತಾನ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಚಿಂತಕರು ಡಾ. ಬಿ .ಆರ್ . ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು ಇದೇ ಸಂದರ್ಭದಲ್ಲಿ ಪೂಜ್ಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕರಿಸಿ ಗೌರವಿಸಿದರು, ಈ ಒಂದು ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ವಿವಿಧ ರಾಜ್ಯಗಳಿಂದ ದೇಶ ಬಾಂಧವರು ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ದೇಶ ಬಾಂಧವರಿಗೆ ಸಮಿತಿ ವತಿಯಿಂದ ಅಚ್ಚುಕಟ್ಟಾದ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿತ್ತು ವಿಶೇಷವಾಗಿ ದಕ್ಷಿಣ ಭಾರತ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಕಾರ್ಯಕ್ರಮದ ಸ್ವಾಗತ ಭಾಷಣ ಮುಖಂಡರಾದ ದಾಸರಾವ ಹಂಬಾರಡೆ, ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ನುಡಿ ವೈಜನಾಥ ಎಸ್ ಝಳಕಿ ಹಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಮೋಹನ ಹರಡೆ ಮುಂಬೈ , ವಿದ್ಯಾ ಭಾವಕರೆ, ಪ್ರಕಾಶ್ ವಾಂಗೆ, ಅಕ್ಲುವರ್ ನಾಂದೇಡ್ , ಸುಪ್ರಿಯಾ ಜಗಡೇ , ಪ್ರಭಾಕರ್ ರಾವ್, ಬಾಲಾಜಿ ಬಿರಾದಾರ್ ಲಾತೂರ್, ಸಮಿತಿಯ ಪ್ರಮುಖ ಮುಖಂಡರಾದ ಮಲ್ಲಿಕಾರ್ಜುನ ಸಾರವಾಡ, ಸಂದೇಶ ಪವಾರ್, ಪಪ್ಪು ಪಾಟೀಲ್ ಭಾಲ್ಕಿ, ರಾಜಶೇಖರ್ ರೆಡ್ಡಿ ಸೇಡಂ , ರಾಜು ಭವಾನಿ, ಸಿಧಾರ್ಥ ತಲವಾರೆ, ಸಂತೋಷ ಅಲ್ಡೆ, ಅರುಣ್ ಬಬಲಾದಕರ್ , ಉಮೇಶ್ ನಡಿಗೇರಿ, ಮಲ್ಲು ಚೆಲಗೇರಿ, ಸಂತೋಷ ಅಣುರ, ರೇವಪ್ಪಾ ಮಮದಾಪುರ, ಶಿವಾಜಿ , ನಾಗರಾಜ ವಿರಾರ, ಬಸವರಾಜ ಡಾಂಗೆ ಸೆರಿದಂತೆ ಅನೇಕ ಮುಖಂಡರು ಹಾಜರಿದ್ದರು .

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420