ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಆಪ್ತ ಕಾಂಗ್ರೆಸ್ ಗೆ ರಾಜೀನಾಮೆ

0
686

ಕಲಬುರಗಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಡಾ.ಅಜಯಸಿಂಗ್ ಅವರ ಆಪ್ತ ಸುನೀಲ ಹಳ್ಳಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದುˌ ವ್ಯಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here