ಕೋನಾಳ ಗ್ರಾಮದ ಕಾಂಗ್ರೆಸ್ ಮುಖಂಡರು ರಾಜುಗೌಡ ಸಮ್ಮುಖ ಬಿಜೆಪಿಗೆ

0
7

ಸುರಪುರ:ತಾಲೂಕಿನ ಕೋನಾಳ ಗ್ರಾಮದ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕ ರಾಜುಗೌಡ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಎಲ್ಲರಿಗೂ ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿ ತಮ್ಮ ಗೆಲುವಿಗೆ ಎಲ್ಲರು ಶ್ರಮಿಸುವಂತೆ ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುಖಂಡರಾದ ಯಲ್ಲಪ್ಪ ಕುರಕುಂದಿ,ಮಲ್ಲು ದಂಡಿನ್ ಸೇರಿದಂತೆ ಸ್ಥಳಿಯ ಅನೇಕ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here