ಭಾಲ್ಕಿ; ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಹಾಗೂ ವಚನ ಜಾತ್ರೆ ಮತ್ತು ಪೂಜ್ಯ ಶ್ರೀ ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ಕಾರ್ಯಕ್ರಮದ ಯಶಸ್ವಿಗಾಗಿ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ದಿವ್ಯಸಾನಿಧ್ಯದಲ್ಲಿ ವಿವಿಧ ಸಮಿತಿಗಳ ರಚನೆ ಮಾಡಲಾಯಿತು.
ಶರಣ ಡಾ. ಅಮೀತ ಅಷ್ಟೂರೆ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು ಶರಣ ಜೈರಾಜ ಪಾತ್ರೆ ಅವರಿಗೆ ಮೆರವಣಿಗೆ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಶರಣ ಕಿರಣ ಖಂಡ್ರೆ ಅವರಿಗೆ ಅಲಂಕಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಶರಣೆ ಮಹಾನಂದಾ ಮಾಶೆಟ್ಟೆ ಅವರಿಗೆ ಮೆರವಣಿಗೆ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಶರಣ ಈಶ್ವರ ರುಮ್ಮಾ ಇವರಿಗೆ ಬೈಕ್ ರ್ಯಾಲಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…