ಕಲಬುರಗಿ: ಇಲ್ಲಿನ ಫಿರದೋಸ್ ಕಾಲೋನಿ ವೇಲ್ಫರ್ ಸೊಸೈಟಿ ವತಿಯಿಂದ ಬಡಾವಣೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ ಹಾಗೂ ಅನ್ನ ದಾಸೋಹ ಕಾರ್ಯಕ್ರಮ ಜರುಗಿತು.
ವೇಲ್ಫರ್ ಸೊಸೈಟಿಯ ಅಧ್ಯಕ್ಷರಾದ ಸದ್ತೇಗಿರ್ ಅಹ್ಮದ್ ಅವರ ನೇತೃತ್ವದಲ್ಲಿ ಆಯೋಜಿಸಿದ ಇಫ್ತಾರ್ ಕೂಟದಲ್ಲಿ ನೂರಾರು ಮಹಿಳೆಯರು ಮತ್ತು ಪುರುಷರು ಸಮೋಹಿಕ ಇಫ್ತಾರ್ ಮತ್ತು ಅನ್ನ ದಾಸೋಹದಲ್ಲಿ ಪಾಲ್ಗೊಂಡರು.
ಈ ವೇಳೆಯಲ್ಲಿ ಅಕ್ರಮ್, ಇಮ್ರಾನ್, ಸೌಕತ್ ಅಲಿ ಖಾನ್ ಸಾಬ್, ಶೇಖ್ ಚಾಂದ್ ಸಾಬ್, ಹಸನ್ ಅಲಿ ಸುಲ್ತಾನ್ ಪೂರಿ, ಯುವ ಜಾಗೃತಿ ವೇದಿಕೆಯ ಸಾಜಿದ್ ಅಲಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…