ಕಲಬುರಗಿಗೆ ಸಾಮಾನ್ಯ ವೀಕ್ಷಕರ ಆಗಮನ

ಕಲಬುರಗಿ: ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 5 ಜನ ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದ್ದು, ವೀಕ್ಷಕರು ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.

ವಿಧಾನಸಭಾ ನೇಮಕವಾದ ಸಾಮಾನ್ಯ ವೀಕ್ಷಕರ ವಿವರ ಇಂತಿದೆ.

34-ಅಫಜಲಪುರ ಮತ್ತು 35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಸಿ. ಸುದರ್ಶನ ರೆಡ್ಡಿ.

40-ಚಿತ್ತಾಪುರ ಹಾಗೂ 43-ಗುಲಬರ್ಗಾ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಮನೋಜ ಖಟ್ರಿ.

41-ಸೇಡಂ ಹಾಗೂ 42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಇಸ್ರೇಲ್ ವಾಟ್ರೇ ಇಂಗಟಿ.

44-ಗುಲಬರ್ಗಾ (ದಕ್ಷಿಣ) ಹಾಗೂ 45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ಎಸ್. ಜಯಂದಿ.

46-ಆಳಂದ ವಿಧಾನಸಭಾ ಕ್ಷೇತ್ರ: ಮಿತಿಲೇಶ್ ಮಿಶ್ರಾ.

emedialine

Recent Posts

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

2 mins ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

5 mins ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

18 mins ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

21 mins ago

ಪೌರಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ಮಹಾನಗರ ಪಾಲಿಕೆ ಆಯುಕ್ತರು ಭೇಟಿ

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…

25 mins ago

‘ಮೊಬೈಲ್ ಡೆಂಟಲ್ ಫೋಟೋಗ್ರಾಫಿ’ ಕಾರ್ಯಾಗಾರಕ್ಕೆ ನಮೋಶಿ ಚಾಲನೆ

ಕಲಬುರಗಿ: ನಗರದ ಎಚ್‍ಕೆಇ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಬಿಟಿಜಿಎಚ್ ಅಡಿಟೋರಿಯಮ್ ಸಭಾಂಗಣದಲ್ಲಿ ಎಚ್.ಕೆ.ಇ. ದಂತಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ 'ಮೊಬೈಲ್ ಡೆಂಟಲ್…

29 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420