ಕಲಬುರಗಿ ದಕ್ಷಿಣ ಮತಕ್ಷೇತ್ರದಿಂದ ರಾಜಕುಮಾರ್ ನಡಗೇರಿ ನಾಮಪತ್ರ ಸಲ್ಲಿಕೆ

0
11

ಕಲಬುರಗಿ: ದಕ್ಷಿಣ ಮತಕ್ಷೇತ್ರದಿಂದ ಆರ್ ಪಿ ಐ ಅಠವಲೆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ  ರಾಜಕುಮಾರ್ ನಡಗೇರಿ ಇವರು ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ರಾಜ್ಯ ಸಂಸದೀಯ ಮಂಡಳಿ ಸಂಚಾಲಕ ಎ ಬಿ ಹೊಸಮನಿ, ಜಿಲ್ಲಾಧ್ಯಕ್ಷ ಪಾಂಡುರಂಗ ಕೊಟ್ರೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನಿಲ್ ಕುಮಾರ್ ದೇವರಮನಿ, ಜಿಲ್ಲಾ ಕಾರ್ಯಾಧ್ಯಕ್ಷ ರಘುರಾಂ ಕಡೇಕರ್, ಜಿಲ್ಲಾ ಖಜಾಂಚಿ ಅಮೃತ ಬಂಡೆ, ವಿಠಲ ವಾಲಿಕಾರ್ ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here