ಬಿಸಿ ಬಿಸಿ ಸುದ್ದಿ

ಮತದಾರರ ಮನೆಮನೆಗೆ ತೆರಳಿ ಬಿಜೆಪಿ ಮತಯಾಚನೆ

ಶಹಾಬಾದ: ನಗರದ ಜಿಇ ಕಾಲೋನಿಯಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮೂಡ ಪರವಾಗಿ ಬಿಜೆಪಿ ಮುಖಂಡ ಕನಕಪ್ಪ ದಂಡಗುಲಕರ್, ಅನೀಲ ಬೋರಗಾಂವಕರ್ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.

ನಂತರ ಮಾತನಾಡಿದ ಬಿಜೆಪಿ ಮುಖಂಡ ಕನಕಪ್ಪ ದಂಡಗುಲಕರ್, ಮತ್ತಿಮಡು ಅವರು ಐದು ವರ್ಷ ಅವಧಿಯಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಬಾರಿಯೂ ಬಿಜೆಪಿ ಗೆಲುವು ಶತಸಿದ್ಧ. ಜನರು ಕೇಂದ್ರದ ಮೋದಿ ಸರ್ಕಾರ ,ಯಡಿಯೂರಪ್ಪನವರ ಹಾಗೂ ಬೊಮ್ಮಾಯಿ ಸರ್ಕಾರ ಮಾಡಿದ ಅಭಿವೃದ್ಧಿ ನೋಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತ್ತೊಮ್ಮೆ ಬಸವರಾಜ ಮತ್ತಿಮೂಡ ಅವರನ್ನು ಗೆಲ್ಲಿಸುವದರ ಮೂಲಕ ಜನಪರವಾದ ಕಾರ್ಯ ಮಾಡಲು ತಾವು ಬಿಜೆಪಿಗೆ ಆಶೀರ್ವಾದ ಮಾಡಬೇಕೆಂದು ಮತದಾರರಲ್ಲಿ ಕರಪತ್ರ ಹಂಚುವುದರ ಮೂಲಕ ಮನವಿ ಮಾಡಿದರು.

ಮುಖಂಡ ಅನೀಲ ಬೋರಗಾಂವಕರ್ ಮಾತನಾಡಿ,ಜನಪರವಾದ ಆಡಳಿತವನ್ನು ಕೊಟ್ಟ ಬಿಜೆಪಿಗೆ ಮತ್ತೇ ಸರಕಾರ ರಚಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಪ್ರಮುಖರಾದ ರಾಜು ಮಾನೆ, ಪರಮಾನಂದ ಯಲಗೋಡಕರ್, ಶಾಂತಪ್ಪ ಬಸಪಟ್ಟಣ, ಕಾಶಿನಾಥ ಬಾಸ್ಮೆ, ಅಣ್ಣಾರಾವ ಹಳ್ಳಿ, ಸಿದ್ದು ಹರವಾಳ, ಶಿವಾನಂದ ಮರತೂರ, ಗುರಲಿಂಗಪ್ಪ ಪಾಟೀಲ, ಅನೀಲ ರಾಠೋಡ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago