ಪ್ರಶಸ್ತಿ ಪುರಸ್ಕøತರಿಗೆ ಗೌರವ ಸತ್ಕಾರ; ಇದೇ ವೇಳೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಬಾಬುರಾವ ಯಡ್ರಾಮಿ, ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಅವಂಟಿ, ಶರಣಯ್ಯ ಸ್ವಾಮಿ ಹಿರೇಮಠ, ಶಿವರಾಯ ದೊಡ್ಡಮನಿ, ನಜೀರ್‍ಮಿಯ್ಯಾ ಹಟ್ಟಿ, ಪ್ರವೀಣ ಪಾರಾ, ಮಂಜುನಾಥ ಜೂಟಿ ಇತರರನ್ನು ಸನದ್ಮಾನಿಸಲಾಯಿತು.
ಕಲಬುರಗಿ: ಪತ್ರಿಕೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಪತ್ರಿಕಾ ಕ್ಷೇತ್ರದ ಬೆಳವಣಿಗೆಗೆ ಕಾರಣರಾದ ಪತ್ರಿಕಾ ವಿತರಕರ ಪಾತ್ರ ಬಹಳ ಮುಖ್ಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ವಿತರಕರ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಬಹಳ ಅಗತ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತ್ರಿಕಾ ವಿತರಕರ ರಾಜ್ಯಾಧ್ಯಕ್ಷ ಕೆ. ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಪತ್ರಕರ್ತ ದೇವಯ್ಯ ಗುತ್ತೇದಾರ ಮಾತನಾಡಿದರು. ವಿತರಕರ ಸಂಘದ ಜಿಲ್ಲಾಧ್ಯಕ್ಷ ರಮಾಕಾಂತ ಜಿಡಿಗೇಕರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಸವರಾಜ ಖಾನಾಪುರ ಸ್ವಾಗತಿಸಿದರು. ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ನಿರೂಪಿಸಿದರು. ಬಾಬುರಾವ ಕೋಬಾಳ ಪ್ರಾರ್ಥಿಸಿದರು. ಶ್ರೀಶೈಲ ನಂದರಗಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…