ಕಾಳಗಿ : ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ತೆಂಗಳ್ಳಿ ಗ್ರಾಮದಲ್ಲಿ ಬಸವ ಜಯಂತಿಯ ನಿಮಿತ್ಯ ಅಬ್ದುಲ್ ರೌಫ್ ಆಫ್ಖಾನ್ ಅವರ ನೇತೃತ್ವದಲ್ಲಿ ತೆಂಗಳ್ಳಿ ಗ್ರಾಮದ ಎಲ್ಲಾ ಮುಸ್ಲಿಂ ಬಾಂಧವರು ಸೇರಿ ಹಿಂದೂ ಮುಸ್ಲಿಂ ಐಕ್ಯತೆಯ ಸಾಹಬಾಳ್ವೆಯ ಶಾಂತಿಯ ತೋಟ ಎಂಬಂತೆ ಬಸವೇಶ್ವರ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ತೆಂಗಳ್ಳಿ ಗ್ರಾಮದ ಎಲ್ಲಾ ವಿಶ್ವಗುರು ಬಸವಣ್ಣನವರ ಭಕ್ತರಿಗೆ ತಂಪು ಪಾನಿಯವನ್ನು ವಿತರಿಸಿ ಹಿಂದೂ ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆಮದ್ ಸಾಬ್ ಅತ್ತಾರ, ಮಹೇಬೂಬ್ ಟೇಲರ್, ಯುನುಸ್ ಖುರೇಶಿ, ಫಿರೋಜ್ ಸಿಕ್ಕಿಲಗಾರ್, ಅಬ್ಬಾಸ್ ಅಲಿ, ಸತ್ತಾರ್ ಆಫಖಾನ್, ಅಖಾನಿ ಖುರೇಶಿ, ಶಬೀರ್ ಶಾಹುಸೇನ್ ಇಂಧನಕಲ್, ಆಸೀಫ್ ಭಾಗೋಡಿ ಮೊಯಿನ್ ಜಮಾದಾರ್ ಮತ್ತು ಊರಿನ ಎಲ್ಲಾ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…